Share Facebook Twitter LinkedIn Pinterest WhatsApp Email ಮಡಿಕೇರಿ ಜ.1 : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಹೆಚ್.ಡಿ.ಸಿಂಚನ ಜಾರ್ಖಾಂಡ್ ನಲ್ಲಿ ನಡೆಯಲಿರುವ 41ನೇ ರಾಷ್ಟ್ರ ಮಟ್ಟದ ಥ್ರೋಬಾಲ್ ಚಾಂಪಿಯನ್‍ಶಿಪ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.