Facebook Twitter WhatsApp Email Telegram Copy Link ಮಡಿಕೇರಿ ಜ.2 : ಬಿಎಸ್‍ಎನ್‍ಎಲ್ ಮೈಸೂರು ವಿಭಾಗೀಯ ಸಲಹಾ ಸಮಿತಿ ಸದಸ್ಯರಾಗಿ ಮಡಿಕೇರಿಯ ಕನ್ನಂಡಬಾಣೆಯ ನಾಳನ ಕನ್ನಿಕೆ ದಿನೇಶ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಕೇಂದ್ರ ಸರಕಾರದ ಸಾರ್ವಜನಿಕ ಸಂಪರ್ಕ ಸಚಿವಾಲಯ ಈ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
*ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*ಏಪ್ರಿಲ್ 19, 2026