Share Facebook Twitter LinkedIn Pinterest WhatsApp Email ಮಡಿಕೇರಿ ಜ.4 : ಬೆಂಗಳೂರು ವಕೀಲರ ಸಂಘದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಭಾಗದಿಂದ ಮುಖ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ. ಎಸ್.ಪೊನ್ನಣ್ಣ ಅವರನ್ನು ಬೆಂಗಳೂರು ವಕೀಲರ ಸಂಘದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಭಾಗದಿಂದ ಸನ್ಮಾನಿಸಲಾಯಿತು.
*ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ : ಜೆಜೆಎಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಸೂಚನೆ*December 20, 2025