ಸುಂಟಿಕೊಪ್ಪ ಜ.5 : ಪವಿತ್ರ ಮಂತ್ರಾಕ್ಷತೆ ವಿತರಣಾ ಅಭಿಯಾನದ ಅಂಗವಾಗಿ ಅಯೋಧ್ಯೆಯ ಶ್ರೀ ಪವಿತ್ರ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸಲಾಯಿತು.
ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿಯ ಪ್ರತಿಷ್ಠಾಪನಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಯಿತು.
ಈ ಸಂದರ್ಭ ಆರ್.ಎಸ್.ಎಸ್ ನ ರಾಕೇಶ್, ವೇಲು ಮುರುಗನ್, ಸಂಘ ಪರಿವಾರದ ಪೃಥ್ವಿರಾಜ್, ಮನುಅಚ್ಚಮಯ್ಯ, ವಿಜಯ್, ದರ್ಶನ್, ತ್ರಿಜಲ್, ಸಂತೋಷ್, ಬಿಜೆಪಿ ಮುಖಂಡರಾದ ಸುದೀಶ್, ಬಿ.ಕೆ.ಪ್ರಶಾಂತ್, ಮನು ಅಚ್ಚಮಯ್ಯ, ಲೀಲಾವತಿ, ಸಂದೀಪ್, ಪಿ.ಆರ್.ಸುನಿಲ್ ಕುಮಾರ್ ಇತರರು ಅಭಿಯಾನದಲ್ಲಿ ಪಾಲ್ಹೊಂಡಿದ್ದರು.









