Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ವಿಪ್ರ ಕ್ರೀಡೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ವಿಪ್ರ ಕ್ರೀಡೋತ್ಸವ*

ಜನವರಿ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.5 : ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ಜಿಲ್ಲೆಯ ವಿವಿಧ ಬ್ರಾಹ್ಮಣ ಸಮಾಜಗಳ ಸಹಯೋಗದೊಂದಿಗೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ದ್ವಿತೀಯ ವರ್ಷದ ‘ವಿಪ್ರ ಕ್ರೀಡೋತ್ಸವವನ್ನು’ ಆಯೋಜಿಸುತ್ತಿರುವುದಾಗಿ ನಿಧಿಯ ಕ್ರೀಡಾ ಸಮಿತಿಯ ಸಂಚಾಲಕರಾದ ಬಿ.ಕೆ.ಅರುಣ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾ ಮಟ್ಟದ ವಿಪ್ರ ಕ್ರೀಡೋತ್ಸವದ ಭಾಗವಾಗಿ ಫೆ.4 ರಂದು ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಆಸಕ್ತ ಬ್ರಾಹ್ಮಣ ಸಮುದಾಯದ ಕ್ರೀಡಾಪಟುಗಳು ಜ.20 ರೊಳಗಾಗಿ ತಮ್ಮ ಹೆಸರನ್ನು ಶಿವಶಂಕರ್ ಮೊ.9480083272, ಭರತೇಶ್ ಖಂಡಿಗೆ ಮೊ.9448647174 ಇವರಲ್ಲಿ ನೋಂದಾಯಿಸಿಕೊಳ್ಳಬೇಕೆಂದರು.


ಫೆ.11 ರಂದು ಜಿಲ್ಲಾ ಮಟ್ಟದ ವಿಪ್ರ ಕ್ರಿಕೆಟ್ ಪಂದ್ಯಾವಳಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ ನಡೆಯಲಿದ್ದು, ಮಧ್ಯಾಹ್ನ ಪುರುಷರು ಮತ್ತು ಮಹಿಳೆಯರ ವಿಭಾಗಗಳಲ್ಲಿ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ. ಆಸಕ್ತರು ತಮ್ಮ ತಂಡದ ಹೆಸರನ್ನು ಬಿ.ಕೆ. ಅರುಣ್ ಕುಮಾರ್ ಮೊ.9448000446, ಶಿವ ಶಂಕರ್ ಮೊ.9480083272 ಇವರ ಬಳಿ ಜ.20 ರ ಒಳಗಾಗಿ ನೋಂದಾಯಿಸಿಕೊಳ್ಳುವಂತೆ ಸೂಚಿಸಿದರು.
ತಾಲ್ಲೂಕು ಮಟ್ಟದ ಕ್ರೀಡಾ ಕೂಟ- ಜಿಲ್ಲೆvಯ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ತಾಲ್ಲೂಕು ಮಟ್ಟದ ವಿಪ್ರ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಗೋಣಿಕೊಪ್ಪಲುವಿನ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ, ಕೈಕೇರಿ ವಿಪ್ರಸಭಾ ಭವನದಿಂದ ಆಯೋಜಿಸುವ ತಾಲ್ಲೂಕು ಕ್ರೀಡಾ ಕೂಟದ ಮಾಹಿತಿಗಾಗಿ ರಾಘವೇಂದ್ರ ವೈಲಾಯ ಮೊ.9448720515, ಕುಶಾಲನಗರ ರಥ ಬೀದಿಯ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಕ್ರೀಡಾಕೂಟದ ಬಗ್ಗೆ ರಾಜಶೇಖರ್ ಮೊ.9448074226, ಮಡಿಕೇರಿಯ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ಆಯೋಜಿತವಾಗುವ ತಾಲ್ಲೂಕು ಕ್ರೀಡಾಕೂಟದ ಬಗ್ಗೆ ಲಲಿತಾ ರಾಘವನ್ ಮೊ.9448976838, ಸವಿತಾ ಭಟ್ ಮೊ.9448895895, ಸೋಮವಾರಪೇಟೆ ಸೋಮೇಶ್ವರ ದೇವಾಲಯದ ಬ್ರಾಹ್ಮಣ ಸಂಘದ ಸೋಮೇಶ್ ಅವರನ್ನು ಮೊ. 7406376065 ಸಂಪರ್ಕಿಸುವಂತೆ ಮನವಿ ಮಾಡಿಕೊಂಡರು.
ಪ್ರತಿಭಾ ಪುರಸ್ಕಾರ- ನಿಧಿಯ ಗೌರವ ಕಾರ್ಯದರ್ಶಿ ಬಿ.ಕೆ. ಜಗದೀಶ್ ಮಾತನಾಡಿ, ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಕ್ರೀಡಾ ಕೂಟದ ಬಹುಮಾನ ವಿತರಣಾ ಸಮಾರಂಭ ಫೆ.25 ರಂದು ನಿಧಿಯ ಸಭಾಂಗಣದಲ್ಲಿ ನಡೆಯಲಿದೆಯೆಂದು ಮಾಹಿತಿಯನ್ನಿತ್ತರು.
ಭವನ ನಿರ್ಮಾಣ- ಕೊಡಗು ಬ್ಯಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷರಾದ ಗೀತಾ ಗಿರೀಶ್ ಮಾತನಾಡಿ, ನಿಧಿಯ ಶತಮಾನೋತ್ಸವದ ಅಂಗವಾಗಿ ಈಗಾಗಲೆ ಶತಮಾನೋತ್ಸವ ಭವನವನ್ನು ನಿರ್ಮಿಸಲಾಗಿದೆ. ಇದರ ಮೇಲ್ಭಾಗ ಮತ್ತೊಂದು ಭವನವನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ದಾನಿಗಳು ಅಗತ್ಯ ಸಹಾರ ನೀಡುವಂತೆ ಮನವಿ ಮಾಡಿದರು.
ನಿಧಿಯ ನಿರ್ದೇಶಕರಾದ ಸಂಪತ್ ಕುಮಾರ್ ಮಾತನಾಡಿ, ಬಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ಸದಸ್ಯತ್ವ ಅಭಿಯಾನ ನಡೆಸಲು ಉದ್ದೇಶಿಸಲಾಗಿದೆ. ಪ್ರಸ್ತುತ 1600 ಸದಸ್ಯರನ್ನು ನಿಧಿ ಹೊಂದಿರುವುದಾಗಿ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ನಿಧಿಯ ನಿರ್ದೇಶಕರುಗಳಾದ ಶಿವಶಂಕರ್ ಹಾಗೂ ಲಲಿತಾ ರಾಘವನ್ ಉಪಸ್ಥಿತರಿದ್ದರು. 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.