Share Facebook Twitter LinkedIn Pinterest WhatsApp Email ಮಡಿಕೇರಿ ಜ.9 : ಶ್ರೀಮಂಗಲದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಸಿಬ್ಬಂದಿಯ ಕಾರ್ಯ ಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.