Share Facebook Twitter LinkedIn Pinterest WhatsApp Email ಮಡಿಕೇರಿ ಜ.10 : ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರದ ಪವಿತ್ರ ಮಂತ್ರಾಕ್ಷತೆಯನ್ನು ಮನೆಗಳಿಗೆ ವಿತರಿಸಲಾಯಿತು. ಜಿ.ಪಂ ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ವಿನಯ್, ಎಂ.ಕೆ. ಕೌಶಿಕ್, ಎಂ.ಕೆ. ಭರತ್, ಎ.ಇ. ಸುರೇಶ್, ದಿಲೀಪ್, ಸಂಜಯ್ ಇತರರು ಇದ್ದರು.