ಮಡಿಕೇರಿ ಜ.10 : ಕರ್ನಾಟಕ ಸ್ಟೇಟ್ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಮಂಡ್ಯದಲ್ಲಿ ನಡೆದ ಡ್ಯಾನ್ಸ್ ಚಾಂಪಿಯನ್ ಶಿಪ್ ನ ಸಾಮೂಹಿಕ ನೃತ್ಯದಲ್ಲಿ ಎಸ್.ಎಂ.ಎಸ್. ವಿದ್ಯಾಸಂಸ್ಥೆಯ ವಿದ್ಯಾರ್ಥಿ ಕಾಳಿಮಾಡ ಡಿಂಶ ಚಿನ್ನ ಹಾಗೂ ಏಕ ವ್ಯಕ್ತಿ ನೃತ್ಯದಲ್ಲಿ ಬೆಳ್ಳಿಯ ಪದಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ.
ಇವಳು ನೃತ್ಯ ತರಬೇತುದಾರರಾದ ವಿಷ್ಣು ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.