ಮಡಿಕೇರಿ ಜ.11 : ಹುಣಸೂರು ತಾಲ್ಲೂಕಿನ ಗದ್ದಿಗೆಯಲ್ಲಿ ವಿಜ್ಞಾನ ಪ್ರಯೋಗ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಅರಿವು ಮತ್ತು ವೈಜ್ಞಾನಿಕ ಸಾಕ್ಷರತೆ ಉಂಟು ಮಾಡಲು ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
ಈ ಸಂದರ್ಭ ಶಾಸಕ ಜಿ.ಡಿ ಹರೀಶ್ ಗೌಡ ಹಾಗೂ ಶಿಕ್ಷಕರು ಹಾಜರಿದ್ದರು.








