ಮಡಿಕೇರಿ ಜ.11 : ಉಜ್ವಲ ಯೋಜನೆಯಡಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಫಲಾನುಭವಿಗಳಿಗೆ ಗ್ಯಾಸ್ ಸ್ಟವ್ ವಿತರಿಸಿದರು.
ವಿರಾಜಪೇಟೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ಯಾಸ್ ಸ್ಟವ್ ವಿತರಿಸಿ, ಅರ್ಹ ಫಲಾನುಭವಿಗಳು ಇದರ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.










