Share Facebook Twitter LinkedIn Pinterest WhatsApp Email ಮಡಿಕೇರಿ ಜ.12 : ಕಿರುಗೂರಿನಲ್ಲಿ ಕಿರೆಹೊಳೆ ಸೇತುವೆ ಸಹಿತ ಅಣೆಕಟ್ಟು ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.