ಮಡಿಕೇರಿ ಜ.13 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ನಡೆಯಿತು.
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿದರು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ.ಎಂ.ಸರಸ್ವತಿ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೋರನ ಸರಸ್ವತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ಬಾಳಾಡಿ ದಿಲೀಪ್ ಕುಮಾರ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ.ಪಿ.ಸುಕುಮಾರ ಇತರರು ಪಾಲ್ಗೊಂಡಿದ್ದರು.
Breaking News
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*