ಮಡಿಕೇರಿ ಜ.13 : ಶುಕ್ರವಾರ 12-01-2024 ರಂದು ಅಸ್ತಮಿಸಿದ ಶನಿವಾರ ರಾತ್ರಿ ರಜಬ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುತ್ತದೆ ಎಂದು ಜಿಲ್ಲಾ ಖಾಝಿಗಳಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ತೀರ್ಮಾನಿಸಿದ್ದಾರೆ
ಇದೇ ಬರುವ ದಿನಾಂಕ 07-02-2024 ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ರಜಬ್ – 27 ಇಸ್ರಾಹ್ – ಮಿಹ್ರಾಜ್ ರಾತ್ರಿಯಾಗಿರುತ್ತದೆ.











