Share Facebook Twitter LinkedIn Pinterest WhatsApp Email ಮಡಿಕೇರಿ ಜ.14 :NEWS DESK ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ರಾಜ್ಯ ಜೀವ ವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಮಕ್ಕಂದೂರು ಗ್ರಾಮದ ನಾಪಂಡ ರವಿ ಕಾಳಪ್ಪ ಅವರು ಆಯ್ಕೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರವಿ ಕಾಳಪ್ಪ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.