ಬೆಂಗಳೂರು ಜ.15 : ಫೆಬ್ರವರಿ 2ರಿಂದ ಮೂರು ದಿನಗಳ ನಡೆಯಲಿರುವ ಹಂಪಿ ಉತ್ಸವದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು.
ಈ ಸಂದರ್ಭ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಜಿಲ್ಲಾಧಿಕಾರಿ ದಿವಾಕರ್ ಹಾಗೂ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ, ನಿರ್ದೇಶಕಿ ಕವಿತಾ ಲಂಕೇಶ್ ಹಾಜರಿದ್ದರು.









