Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ರೋಗ ಮುಕ್ತ»ಕಣ್ಣಿನ ಸುತ್ತ ಕಪ್ಪು ವರ್ತುಲ
ರೋಗ ಮುಕ್ತ

ಕಣ್ಣಿನ ಸುತ್ತ ಕಪ್ಪು ವರ್ತುಲ

ಜನವರಿ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು.
ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರ ಕ್ರಮದಲ್ಲಿ ಬದಲಾವಣೆ ತಂದುಕೊಳ್ಳುವುದು ಬಹಳ ಮುಖ್ಯ.

ಕೆಲವು ಟಿಪ್ಸ್‌ಗಳು:

ಆದಷ್ಟು ಹೆಚ್ಚು ಹಸಿ ತರಕಾರಿಗಳನ್ನು ಸೇವಿಸಿ.
ಸೊಪ್ಪಿನಿಂದ ತಯಾರಿಸಲಾದ ಪದಾರ್ಥಗಳನ್ನು ಸೇವಿಸುವುದು ಸಹ ಒಳ್ಳೆಯದು.
ಆಯಾ ಕಾಲದಲ್ಲಿ ಸಿಗುವ ಹಣ್ಣುಗಳನ್ನು ಸೇವಿಸಿ.
ಪ್ರತಿದಿನವೂ ರಾತ್ರಿ ಮಲಗುವ ಮೊದಲು 2-4 ಬಾದಾಮಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಸೇವಿಸಿ. ಬಾದಾಮಿಯಲ್ಲಿ ಹೆಚ್ಚು ಪೋಷಕಾಶವಿರುವುದರಿಂದ ಇದು ಕಪ್ಪು ವರ್ತುಲವನ್ನು ಕಡಿಮೆ ಮಾಡುವುದಷ್ಟೇ ಅಲ್ಲದೆ, ಚರ್ಮಕ್ಕೂ ಹೊಳಪು ನೀಡುತ್ತದೆ.
ದೇಹದಲ್ಲಿ ಬಿಳಿ ರಕ್ತಕಣವನ್ನು ಹೆಚ್ಚಿಸುವಂಥ ಆಹಾರ ಸೇವಿಸಿ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವೂ ಕಡಿಮೆಯಿದ್ದರೆ ಕಪ್ಪುವರ್ತುಲ ಕಾಣಿಸಿಕೊಳ್ಳುತ್ತದೆ ಇದಕ್ಕಾಗಿ ಯಾವುದೇ ರೀತಿಯ ವೈದ್ಯಕೀಯ ಉಪಚಾರಗಳ ಅಗತ್ಯವಿಲ್ಲ. ಪ್ರತಿದಿನವೂ ತಿನ್ನುವ ಆಹಾರದ ಪ್ರಮಾಣವನ್ನೇ ಹೆಚ್ಚಿಸಿ.
ನಾಲಿಗೆಗೆ ರುಚಿ ಅನ್ನಿಸುವ ಆರೋಗ್ಯಕ್ಕಿಂತ ಯಾವುದು ದೇಹಕ್ಕೆ ಹಿತವೋ ಅದನ್ನೇ ಸೇವಿಸಿ.
ಕಪ್ಪು ವರ್ತಲ ಹೋಗಲಾಡಿಸುವುದಕ್ಕಾಗಿ ದುಬಾರಿ ಕ್ರೀಮುಗಳನ್ನು ಬಳಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದೂ ಅಲ್ಲದೆ, ಇದರಿಂದ ಅಡ್ಡಪರಿಣಾಮ ಉಂಟಾಗಬಹುದು. ಒಣಹಣ್ಣುಗಳಾದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಪಿಸ್ತಾ ಮುಂತಾದವುಗಳ ಸೇವನೆಯಿಂದ ದೇಹ ಶಕ್ತಿಯುತವಾಗುತ್ತದೆ. ಇವು ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚುವುದಕ್ಕೆ ಸಹಕಾರಿಯಾಗಿವೆ.
ನಿಮಗೆ ಚರ್ಮದ ಸಮಸ್ಯೆಯಿಂದಲೇ ಕಪ್ಪು ವರ್ತುಲ ಆರಂಭವಾಗಿದೆ ಅನ್ನಿಸಿದರೆ ಹಸಿ ಸೌತೆ ಕಾಯಿ ಅಥವಾ ಆಲೂಗಡ್ಡೆಯನ್ನು ವೃತ್ತಾಕಾರದಲ್ಲಿ ಹೆಚ್ಚಿಕೊಂಡು ಹದಿನೈದು ನಿಮಿಷ ಕಣ್ಣಿನ ಮೇಲೆ ಇಟ್ಟುಕೊಳ್ಳಿ.
ಪಪ್ಪಾಯ ಹಣ್ಣಿನ ರಸವನ್ನು ಕಣ್ಣಿನ ಸುತ್ತ ಹಚ್ಚಿಕೊಂಡರೂ ಒಳ್ಳೆಯದು.

ಮೂಲ: ವಿಕ್ರಮ, ಕೃಪೆ : ವಿಕಾಸ್ ಪೀಡಿಯ   

Follow us Follow us
Share. WhatsApp Facebook Twitter Email Telegram Copy Link

Related Posts

ಬೇಕಲ್ ಆಯುರ್ವೇದ ಪಂಚಕರ್ಮ ಮತ್ತು ಬಾಣಂತಿ ಆರೈಕೆ ಕೇಂದ್ರ ಉದ್ಘಾಟನೆ

ಸೆಪ್ಟೆಂಬರ್ 18, 2026

ಪರೀಕ್ಷೆ ದಿನಗಳು : ರಾತ್ರಿ ಜಾಗರಣೆ ಹಾನಿಕಾರಕ : ಡಾ.ಕೆ.ಬಿ.ಸೂರ್ಯಕುಮಾರ್* 

ಫೆಬ್ರವರಿ 22, 2026

ಪಲಾವ್-ಪರೋಟಗೆ ಈ ಮೂಲಂಗಿ ರೈತಾನೇ ಬಾಸ್! ಒಮ್ಮೆ ಟ್ರೈ ಮಾಡಿದ್ರೆ ಹೋಟೆಲ್ ರುಚಿಯನ್ನೂ ಮರೆತುಬಿಡ್ತೀರಾ!

ಫೆಬ್ರವರಿ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಅ.15: ಕಾವೇರಿ ತೀರ್ಥೋದ್ಭವದ ಪ್ರಯುಕ್ತ ಕೊಡ್ಲಿಪೇಟೆಯ ನಂದಿಪುರ ಕೆರೆ ಆವರಣದ ನೇಸರ ಉದ್ಯಾನದಲ್ಲಿ ಅಕ್ಟೋಬರ್ 17ರಂದು…

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026

ಮಡಿಕೇರಿ ದಸರಾ ದೀಪಾಲಂಕಾರ : ಅಲಂಕಾರ ಸಮಿತಿಗೆ ಪೂರ್ಣ ಜವಾಬ್ದಾರಿ ನೀಡಿಲ್ಲ : ಮುನೀರ್ ಮಾಚಾರ್ ಸ್ಪಷ್ಟನೆ : ಮುಂದಿನ ದಸರಾ ಟೆಂಡರ್ ಪ್ರಕ್ರಿಯೆಯಲ್ಲಿ ಎಲ್ಲಾ ಸಮಿತಿಗಳ ಅಭಿಪ್ರಾಯ ಪಡೆಯಲು ಒತ್ತಾಯ

ಅಕ್ಟೋಬರ್ 15, 2026

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.