Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಲವು ಕಳ್ಳತನ ಪ್ರಕರಣದ ಆರೋಪಿ ಪೊಲೀಸ್ ವಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಹಲವು ಕಳ್ಳತನ ಪ್ರಕರಣದ ಆರೋಪಿ ಪೊಲೀಸ್ ವಶ*

ಜನವರಿ 17, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.17 : ಕೊಡಗು ಜಿಲ್ಲಾ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಒಂಭತ್ತು ಕಳವು ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ವಿರಾಜಪೇಟೆ ತಾಲ್ಲೂಕಿನ ಮಾಗೋಳ್ಳಿ ಗ್ರಾಮದ ನಿವಾಸಿ ವೀರೇಶ್ ಕುಮಾರ(32) ಎಂಬಾತನೆ ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ ಕಳವು ಮಾಡಿದ್ದ ಒಂದು ಮೊಬೈಲ್, ಬೆಳ್ಳಿ ಚೆಂಬು ಮತ್ತು ವಾಚ್‍ವೊಂದನ್ನು ವಶಪಡಿಸಿಕೊಳ್ಳಲಾಗಿದೆ.
ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಗರಹಳ್ಳಿ ನಿವಾಸಿ ತಿಮ್ಮಯ್ಯ ಬಿ.ಸಿ. ಎಂಬವರ ಕೂರ್ಗ್ ಹಳ್ಳಿ ಎಸ್ಟೇಟ್‍ನಲ್ಲಿನ ಮನೆಗೆ ಇದೇ ಜ.7ರಂದು ಅಪರಿಚಿತ ವ್ಯಕ್ತಿಗಳು ಬೀಗ ಮುರಿದು ಒಳನುಗ್ಗಿ ಗಾದ್ರೇಜ್‍ನಲ್ಲಿದ್ದ ಬೆಳ್ಳಿ ಚೆಂಬು, ಮೊಬೈಲ್ ಮತ್ತು ವಾಚ್‍ವೊಂದನ್ನು ಕಳವು ಮಾಡಿದ್ದರು. ಈ ಬಗ್ಗೆ ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಕುಶಾಲನಗರ, ವಿರಾಜಪೇಟೆ, ಕುಟ್ಟ ಠಾಣಾ ವ್ಯಾಪ್ತಿಯಲ್ಲಿ ಇದೇ ರೀತಿಯ ಕಳವು ಪ್ರಕರಣಗಳು ದಾಖಲಾಗಿತ್ತು. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‍ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕರ ರಾಜೇಶ್ ಕೆ.ಅವರ ಮುಂದಾಳತ್ವದಲ್ಲಿ, ಸುಂಟಿಕೊಪ್ಪ ಠಾಣಾ ಎಸ್‍ಐ ಶ್ರೀಧರ್ ಎಂ.ಸಿ., ಸಿಬ್ಬಂದಿಗಳು ಹಾಗೂ ಅಪರಾಧ ಪತ್ತೆ ಸಿಬ್ಬಂದಿಗಳ ತಂಡ ತನಿಖೆಯನ್ನು ತೀವ್ರಗೊಳಿಸಿತ್ತು. ಇದೀಗ ಆರೋಪಿ ವೀರೇಶ್ ಕುಮಾರನನ್ನು ಬಂಧಿಸಲಾಗಿದ್ದು, ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುವುದು ಕಂಡು ಬಂದಿದೆ.
ಕಳವು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
::: ಮಾಹಿತಿ ನೀಡಿ :::
ಮನೆಯ ಸುತ್ತ-ಮುತ್ತಲಿನ ಪ್ರದೇಶದಲ್ಲಿ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ-112 ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ. ತಂತ್ರಾಂಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಎಸ್‍ಪಿ ರಾಮರಾಜನ್ ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.27 NEWS DESK : ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ…

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.