Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ*

ಜನವರಿ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜ.18 : ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕ ಒತ್ತಾಯಿಸಿದೆ.

ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು.

ಜ.6 ರಂದು ಮಂಡ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈಗಿನ ಸರ್ಕಾರಿ ನೌಕರರ ಸಮಸ್ಯೆಗಳ ಬಗ್ಗೆ ಸುಧೀರ್ಘವಾಗಿ ಚರ್ಚಿಸಲಾಗಿದೆ. ಬೇಡಿಕೆಗಳ ಈಡೇರಿಕೆಗೆ ಪೂರಕವಾಗಿ ಹೋರಾಟ ಕೈಗೊಳ್ಳುವ ಮುಂಚಿತವಾಗಿ ರಾಜ್ಯದ ಎಲ್ಲಾ ಮಾನ್ಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರಿಗೆ ನಮ್ಮ ಸಂಘದ ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರವನ್ನು ಸಲ್ಲಿಸಿ ಅವರ ಸಹಕಾರ ಮತ್ತು ಬೆಂಬಲ ಪಡೆಯಲು ಸಭೆ ನಿರ್ಣಯಿಸಿದಂತೆ ಎಲ್ಲ ಶಾಸಕರುಗಳಿಗೂ ಮನವಿ ಸಲ್ಲಿಸಲಾಗುತ್ತಿದೆ ಎಂದು ಅಧ್ಯಕ್ಷ ಪ್ರದೀಪ್ ತಿಳಿಸಿದರು.

ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ.
ರಾಜ್ಯ 7 ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸುವುದು, ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು, ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್.) ಅನುಷ್ಠಾನಗೊಳಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಪರಿಹರಿಸಬೇಕೆಂದು ಶಾಸಕರಿಗೆ ಮನವಿ ಮಾಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಜ. 25ರಂದು ಜಿಲ್ಲೆಗೆ ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದು, ಈ ಸಂದರ್ಭ ಅವರೊಂದಿಗೆ ಸಮಸ್ಯೆಗಳ ಬಗ್ಗೆ  ಚರ್ಚಿಸಲು  ಅವಕಾಶ ಮಾಡಿಕೊಡಲು ಪ್ರಯತ್ನಿಸಲಾಗುವುದು. ಅಂದು ತಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಎದುರು ಮಾತನಾಡಿ ಬಗೆಹರಿಸಿಕೊಳ್ಳಬೇಕೆಂದರು.
ಮನವಿ ಸಲ್ಲಿಸುವ ಸಂದರ್ಭ ತಾಲ್ಲೂಕು ಘಟಕದ ಗೌರವ ಅಧ್ಯಕ್ಷ ಪ್ರಸನ್ನ, ಉಪಾಧ್ಯಕ್ಷ ದಯಾನಂದ, ಪ್ರಧಾನ ಕಾರ್ಯದರ್ಶಿ ಎನ್.ಎಂ. ನಾಗೇಶ್, ಖಜಾಂಚಿ ದಿನೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರತ್ನಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಕೆ. ಬಸವರಾಜು ಸೇರಿದಂತೆ ಹಲವರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.