ಮಡಿಕೇರಿ ಜ.19 : ಅಲ್ ಅಮೀನ್ ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಜಿಲ್ಲೆಯ ಮುಸ್ಲಿಂ ಸಮಾಜದ ಬಡ ಹಾಗೂ ಅನಾಥ ಹೆಣ್ಣು ಮಕ್ಕಳ ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಹರಿಂದ ಅರ್ಜಿಗಳನ್ನು ಕರೆಯಲಾಗಿದೆ.
ಅರ್ಜಿ ನಮೂನೆಗಳು ಮಡಿಕೇರಿ : ಫೈವ್ ಸ್ಟಾರ್ ವಾಚ್ ಅಂಗಡಿ ಖಾಸಗಿ ಬಸ್ ನಿಲ್ದಾಣ 9844534 743
ವಿರಾಜಪೇಟೆ : ನೌಫಲ್ ಗ್ರೀನ್ ಲ್ಯಾಂಡ್ ಬನಾನ 9535323920
ಸೋಮವಾರಪೇಟೆ: ಬಶೀರ್ ಲೆಗ್ ಸ್ಟೈಲ್ ಬಸ್ ನಿಲ್ದಾಣ 94485 85556
ಗೋಣಿಕೊಪ್ಪಲು : ಬಶೀರ್ ಹಾಜಿ ಟೈಮ್ ವಿಷನ್ ವಾಚ್ ಅಂಗಡಿ 8289887668
ಮೂರ್ನಾಡು : ಅಬ್ದುಲ್ ಮಜೀದ್ 9448005624
ಸುಂಟಿಕೊಪ್ಪ: ಆರ್. ಹಸನ್ ಕುಂಞಿ ಹಾಜಿ 98868 63045
ನಾಪೋಕ್ಲು: ಟಿ. ಎ.ಹನೀಫ ಸ್ಟಾರ್ ಸರ್ವಿಸ್ ಸ್ಟೇಷನ್ 9980159825
ಕೊಟ್ಟಮುಡಿ : ಪಿ.ಎಂ. ಹುಸೇನ್ (ಉಂದಾರು) 9900750112
ಕೊಡ್ಲಿಪೇಟೆ : ಸುಲೈಮಾನ್ ಜಮಾಅತ್ ಅಧ್ಯಕ್ಷರು 9448721203
ಕುಶಾಲನಗರ: ಎಂ .ಇ .ಮೊಯ್ದಿನ್,ಅಲ್ಅಮೀನ್ ಕಾರ್ಯದರ್ಶಿ944 850 4282
ಹೆಚ್ಚಿನ ಮಾಹಿತಿಗೆ 9480 2385 35, 99640 76698, 94485 0 4282 7019095426
ಭರ್ತಿ ಮಾಡಿದ ಅರ್ಜಿಗಳನ್ನು ಮಡಿಕೇರಿ ಕನಕದಾಸ ರಸ್ತೆಯಲ್ಲಿರುವ ಅಲ್ ಅಮೀನ್ ಕಚೇರಿಗೆ ತಲುಪಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.








