Share Facebook Twitter LinkedIn Pinterest WhatsApp Email ಮಡಿಕೇರಿ ಜ.19 NEWS DESK : ಹಾಕತ್ತೂರು ತೊಂಭತ್ತು ಮನೆ ನಿವಾಸಿ, ಕೊಡಗು ಪತ್ರಕರ್ತರ ಸಂಘದ ಖಜಾಂಚಿ ಟಿ.ಕೆ.ಸಂತೋಷ್ ಅವರ ತಾಯಿ ಟಿ.ಆರ್.ಲಕ್ಷ್ಮಿ (72) ಅವರು ತಾ.19ರಂದು ಅನಾರೋಗ್ಯದಿಂದ ನಿಧನರಾದರು. ಮೃತರು ಓರ್ವ ಪುತ್ರನನ್ನು ಅಗಲಿದ್ದು, ಅಂತ್ಯಕ್ರಿಯೆ ತಾ.20 ರಂದು ಸ್ವಗ್ರಾಮದಲ್ಲಿ ನಡೆಯಲಿದೆ.