ಮಡಿಕೇರಿ ಜ.20 : NEWS DESK : ಲೋಕೋಪಯೋಗಿ ಇಲಾಖೆಯಿಂದ ಬಿಟ್ಟಂಗಾಲ ಕೂಟಿಯಾಲ ರಸ್ತೆಯಲ್ಲಿ 2.5 ಕಿ ಮೀ ಉದ್ದದ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ನಾಗರಿಕರು ಹಾಜರಿದ್ದರು.