Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಮಾಯಣದಲ್ಲಿ ತಾಂತ್ರಿಕತೆ ಸರಣಿ ವಿಚಾರ ಸಂಕಿರಣ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ರಾಮಾಯಣದಲ್ಲಿ ತಾಂತ್ರಿಕತೆ ಸರಣಿ ವಿಚಾರ ಸಂಕಿರಣ*

ಜನವರಿ 21, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪುತ್ತೂರು ಜ.21 NEWS DESK : ರಾಮಾಯಣ ಮಹಾಕಾವ್ಯ ಮಣ್ಣೀನ ಶ್ರೇಷ್ಟತೆಯನ್ನು ಎತ್ತಿ ತೋರಿಸುತ್ತದೆ ಅಲ್ಲದೆ ಅಲ್ಲಿ ಬರುವಂತಹ ಪ್ರತಿಯೊಂದು ಪಾತ್ರಗಳೂ ಅನೇಕ ರೀತಿಯ ತಂತ್ರಜ್ಞಾನಗಳನ್ನು ಪರಿಚಯಿಸುತ್ತವೆ ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಶ್ರೀರಾಮ ಸಪ್ತಾಹ ಕಾರ್ಯಕ್ರಮದಲ್ಲಿ ರಾಮಾಯಣದಲ್ಲಿ ತಾಂತ್ರಿಕತೆ ಎನ್ನುವ ವಿಷಯದ ಬಗ್ಗೆ ಮಾತನಾಡಿದರು. ಹನುಮಂತನ ಇರುವಿಕೆಯಿಂದ ನಾವು ನ್ಯಾನೋ ತಂತ್ರಜ್ಞಾನವನ್ನು ನೋಡಿದ್ದೇವೆ. 7000 ವರ್ಷಗಳ ಹಿಂದೆಯೇ ಹೊಲೋಗ್ರಾಂ ತಂತ್ರಜ್ಞಾನ ಅಸ್ತಿತ್ವದಲ್ಲಿ ಇತ್ತು, ರಾಮಾಯಣದಲ್ಲಿ ಬರುವ ಸಂಜೀವಿನಿ ಹಿಂದೂ ಧರ್ಮದ ಪ್ರಕಾರ ಒಂದು ಮಾಂತ್ರಿಕ ಗಿಡಮೂಲಿಕೆ. ನರಮಂಡಲದ ಗಂಭೀರ ಸಮಸ್ಯೆಗಳನ್ನು ಗುಣಪಡಿಸುವ ಶಕ್ತಿ ಈ ಔಷಧಿಗಿದೆ ಎಂದು ಅವರು ಹೇಳಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ.ಪ್ರಶಾಂತ ಮಾತನಾಡಿ ರಾಮಾಯಣದಲ್ಲಿ ರಾಮಸೇತುವಿನ ಉಲ್ಲೇಖಗಳು ನಮಗೆ ಕಾಣಸಿಗುತ್ತವೆ. 2004 ರಿಂದ ಈಚೆಗೆ ರಾಮಸೇತುವುನ ಬಗ್ಗೆ ಅನೇಕ ಚರ್ಚೆಗಳನ್ನು ನಾವು ಕಾಣಬಹುದು ಎಂದರು. ಇದು ಭಾರತ ಹಾಗೂ ಶ್ರೀಲಂಕಾದ ನಡುವೆ ಸುಮಾರು 36 ಕಿಮೀ ಉದ್ದದ ಬೆಸುಗೆಯಾಗಿದ್ದು, ನಾಸಾದವರು ನಡೆಸಿದ ಸಂಶೋಧನೆಯಲ್ಲಿ ರಾಮಸೇತುವಿನ ಇರುವಿಕೆ ಗೋಚರವಾಗುತ್ತದೆ ಎಂದರು. ಸಮುದ್ರ ಶಾಸ್ತ್ರದ ಅಧ್ಯಯನಗಳ ಪ್ರಕಾರ ಸೇತುವೆ 7000 ವರ್ಷಗಳಷ್ಟು ಹಳೆಯದು ಎನ್ನುವ ಮಾಹಿತಿಗಳೂ ಲಭ್ಯವಾಗುತ್ತವೆ. ರಾಮಾಯಣ ಮಹಾಕಾವ್ಯವಾದರೂ ಅದರಲ್ಲಿ ಅಡಕವಾಗಿರುವ ತಾಂತ್ರಿಕತೆ ಅಗಾಧವಾದದ್ದು ಮತ್ತು ಅಧ್ಯಯನ ಯೋಗ್ಯವಾದದ್ದು ಎಂದು ಅವರು ನುಡಿದರು.
ಭಾರತಮಾತೆ ಹಾಗೂ ಸ್ವಾಮೀ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅತಿಥಿಗಳು ವೇದಿಕೆಗೆ ಆಗಮಿಸಿದರು. ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ಡಾ.ಯಶೋಧಾ ರಾಮಚಂದ್ರ, ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸಂತೋಶ್ ಕುತ್ತಮೊಟ್ಟೆ, ಕಾರ್ಯಕ್ರಮ ಸಂಯೋಜಕರಾದ ಪ್ರೊ.ನವೀನ್.ಎಸ್.ಪಿ, ಪ್ರೊ.ಪ್ರಮೋದ್ ಕುಮಾರ್ ಸಮಾರಂಭದಲ್ಲಿ ಹಾಜರಿದ್ದರು.
ಹಿರಿಯ ಪ್ರಯೋಗಾಲಯ ಬೋಧಕ ಹರಿಪ್ರಸಾದ್.ಡಿ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.