Facebook Twitter WhatsApp Email Telegram Copy Link ಮಡಿಕೇರಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸೋಮವಾರಪೇಟೆಯ ಶ್ರೀ ರಾಮ ಮಂದಿರ ಹಾಗೂ ಆಂಜನೇಯಸ್ವಾಮಿ ದೇವಾಲಯಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026