*ಮಡಿಕೇರಿ : ನೂತನ ಜಿಲ್ಲಾ ಪೊಲೀಸ್ ಭವನ ಪರಿಶೀಲಿಸಿದ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು*
1 Min Read
ಮಡಿಕೇರಿ ಜ.24 NEWS DESK : ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಭೇಟಿ ನೀಡಿ, ಉದ್ಘಾಟನೆ ಸಂಬಂಧ ಪರಿಶೀಲಿಸಿದರು.
ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಇದ್ದರು.