ವಿರಾಜಪೇಟೆ ಜ.24 NEWS DESK : ಅಯೋದ್ಯೆಯಲ್ಲಿ ಶ್ರೀ ರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ದೀಪೋತ್ಸವ ಕಾರ್ಯಕ್ರಮ ನಡೆಯಿತು.
ಶ್ರೀ ರಾಮ ಕಥೆ “ಚೂಡಾಮಣಿ ಪ್ರಧಾನ “ಪ್ರವಚನವನ್ನು ಪುತ್ತೂರಿನ ಪ್ರಖ್ಯಾತ ಯಕ್ಷಗಾನ ಭಾಗವತರಾದ ಗಣಪತಿ ಪದ್ಯಾಣರವರು ವಾಚಿಸಿದರೆ, ಪುತ್ತೂರಿನ ಪ್ರಖ್ಯಾತ ಯಕ್ಷಗಾನ ಭಾಗವತರಾದ ಡಾ. ಮಹಾಲಿಂಗ ಭಟ್ ವ್ಯಾಖ್ಯಾನವನ್ನು ಮಾಡಿದರು.
ಬಳಿಕ ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ದೇವಾಲಯದ ಪ್ರಧಾನ ಅರ್ಚಕ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ಅವರ ನೇತೃತ್ವದಲ್ಲಿ ನಡೆಸಲಾಯಿತು.
ಈ ಸಂದರ್ಭ ಭಕ್ತಾದಿಗಳು, ಗ್ರಾಮಸ್ಥರು, ದೇವಾಲಯದ ಆಡಳಿತ ಮಂಡಳಿಯವರು ಹಾಜರಿದ್ದರು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*