ಮಡಿಕೇರಿ ಜ.25 NEWS DESK : ವಿರಾಜಪೇಟೆ ತಾಲ್ಲೂಕಿನ ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದ್ದು, ಜಿಲ್ಲಾಡಳಿತ, ಕೊಡಗು ಜಿಲ್ಲಾ ಕಾಂಗ್ರೆಸ್, ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ ಪುಷ್ಪ ಗುಚ್ಚ ನೀಡಿ ಭವ್ಯ ಸ್ವಾಗತ ಕೋರಿದರು.













