ಮಡಿಕೇರಿ ಜ.25 NEWS DESK : ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಳಿಕ ಶಾಸಕ ಪೊನ್ನಣ್ಣ ಅವರು ಕೊಡಗಿನ ವಿಶೇಷ ತಿನಿಸುಗಳನ್ನು ಮುಖ್ಯಮಂತ್ರಿಗಳಿಗೆ ತಾವೇ ಸ್ವತಃ ಬಡಿಸಿದರು.
ಇದಕ್ಕೂ ಮೊದಲು ಹೆಲಿಪ್ಯಾಡ್ ನಿಂದ ಶಾಸಕ ಪೊನ್ನಣ್ಣ ಅವರು ಸ್ವತಃ ಕಾರು ಡ್ರೈವ್ ಮಾಡಿ ಸಿಎಂ ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ಬಂದರು.








