ಮಡಿಕೇರಿ ಜ.26 NEWS DESK : ನೂತನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು.
ಈ ಸಂದರ್ಭ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಮಡಿಕೇರಿ ಉಪ ವಿಭಾಗದ ಉಪಾಧೀಕ್ಷಕರು, ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಲಿಪಿಕ ಸಿಬ್ಬಂದಿಯವರು ಪಾಲ್ಗೊಂಡಿದ್ದರು.








