Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಆತಂಕ ಮೂಡಿಸಿದ ಸರಣಿ ಕಳ್ಳತನ : ರೂ.1 ಲಕ್ಷಕ್ಕೂ ಅಧಿಕ ನಗದು ಕದ್ದೊಯ್ದ ಚೋರರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಸುಂಟಿಕೊಪ್ಪದಲ್ಲಿ ಆತಂಕ ಮೂಡಿಸಿದ ಸರಣಿ ಕಳ್ಳತನ : ರೂ.1 ಲಕ್ಷಕ್ಕೂ ಅಧಿಕ ನಗದು ಕದ್ದೊಯ್ದ ಚೋರರು*

ಜನವರಿ 28, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ NEWS DESK ಜ.28 : ಸುಂಟಿಕೊಪ್ಪ ಪಟ್ಟಣದಲ್ಲಿ ಶನಿವಾರ ತಡರಾತ್ರಿ ಸರಣಿ ಕಳ್ಳತನ ನಡೆದಿದ್ದು, ರೂ.1 ಲಕ್ಷಕ್ಕೂ ಅಧಿಕ ನಗದನ್ನು ಚೋರರು ಕದ್ದೊಯ್ದಿದ್ದಾರೆ. ಈ ಘಟನೆಯಿಂದ ವರ್ತಕರು ಹಾಗೂ ನಿವಾಸಿಗಳು ಆತಂಕಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಪಟ್ಟಣದ ಹೃದಯ ಭಾಗದಲ್ಲಿರುವ ಟೀನೇಜ್ ಸೆಲೆಕ್ಷನ್ಸ್ ಬಟ್ಟೆ ಅಂಗಡಿಯ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ರೂ.1 ಲಕ್ಷ ನಗದು, ಕೆಲವು ಬಟ್ಟೆಗಳು ಮತ್ತು ಕನ್ನಡಕಗಳನ್ನು ಕಳ್ಳತನ ಮಾಡಿದ್ದಾರೆ.
ಇದಕ್ಕೂ ಮೊದಲು ಸುರೇಶ್ ಕುಶಾಲಪ್ಪ ಅವರಿಗೆ ಸೇರಿದ ಹೊಗೆ ನಿಯಂತ್ರಣ ಕೇಂದ್ರದಲ್ಲಿ ನಿಲ್ಲಿಸಿದ್ದ ಬೈಕನ್ನು ಚೋರರು ಕದ್ದೊಯ್ದಿದ್ದಾರೆ. ನಂತರ ಬಸ್ ನಿಲ್ದಾಣದಲ್ಲಿರುವ ಪೆಟ್ರೋಲ್ ಬಂಕ್‌ಗೆ ನುಗ್ಗಿ ಹಣ ಸಿಗದ ಇದ್ದಾಗ ಎರಡು ಪ್ಯಾಕೇಟ್ ವಾಹನದ ಆಯಿಲ್ ನ್ನು ತೆಗೆದುಕೊಂಡು ಹೋಗಿದ್ದಾರೆ. ಇಲ್ಲಿರುವ ಸಿಸಿ ಕ್ಯಾಮರಾದಲ್ಲಿ ಕಳ್ಳತನದ ದೃಶ್ಯ ಸೆರೆಯಾಗಿದ್ದು, ಇಬ್ಬರು ಮುಸುಕುಧಾರಿಗಳು ಇರುವುದು ಕಂಡು ಬಂದಿದೆ. ಪಕ್ಕದಲ್ಲಿದ್ದ ಹಾಲಿನ ಡೈರಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು ರೂ.2 ಸಾವಿರವನ್ನು ಕದ್ದೊಯ್ದಿದ್ದಾರೆ.
ರಾಮ ಮೆಡಿಕಲ್ಸ್ ನ ಮಾಲೀಕ ಕೆ.ಪಿ.ಜಗನ್ನಾಥ್ ಅವರ ಹಳೆಯ ಮನೆಯ ಬೀಗ ಮುರಿದು ಒಳ ನುಗ್ಗಿದ ಚೋರರು ಏನೂ ಸಿಗದೆ ಕಾಲ್ಕಿತ್ತಿದ್ದಾರೆ. ಈ ಎಲ್ಲಾ ಕಳ್ಳತನ ಪ್ರಕರಣ ತಡರಾತ್ರಿ 2.15 ರಿಂದ 3.15ರ ಅವಧಿಯಲ್ಲಿ ನಡೆದಿರಬಹುದೆಂದು ಅಂದಾಜಿಸಲಾಗಿದೆ. ಕಳ್ಳತನ ನಡೆದ ಸ್ಥಳಕ್ಕೆ ಅಪರಾಧ ಪತ್ತೆ ದಳದ ಪೊಲೀಸ್ ಅಧಿಕಾರಿ ಸ್ವಾಮಿ ಹಾಗೂ ಸಿಬ್ಬಂದಿಗಳು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಸುಕುಧಾರಿ ಚೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.27 NEWS DESK : ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ…

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.