ಮಡಿಕೇರಿ ಜ.30 NEWS DESK : ಖಾಸಗಿ ಬಸ್ ನಿರ್ವಾಹಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ನಗರದ ಲಾಡ್ಜ್ ವೊಂದರಲ್ಲಿ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದ ನಿವಾಸಿ ಮೊಣ್ಣಪ್ಪ ಎಂಬುವವರೇ ಮೃತ ವ್ಯಕ್ತಿ. ಮಡಿಕೇರಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.








