ಮಡಿಕೇರಿ ಜ.30 NEWS DESK : ಪೆರಾಜೆ ಗ್ರಾ.ಪಂ.ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್‍ಪೊನ್ನಣ್ಣ ಚಾಲನೆ ನೀಡಿದರು.
ಕೆ.ಪೆರಾಜೆ, ಆಲೆಟ್ಟಿ-ಕಾಪುಮಲೆ-ಕುಂದಲ್ಪಾಡಿ-ಕುಂಬಳಚೇರಿ ವಿ.ಎಸ್.ಎಸ್.ಎನ್. ಸುಮಾರು 170 ಲಕ್ಷ ರೂ. ವೆಚ್ಚದ ಕಾಮಗಾರಿಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಸುಮಾರು 400 ಲಕ್ಷ ರೂ. ವೆಚ್ಚದ ಕೆ.ಪೆರಾಜೆ-ಆಲೆಟ್ಟಿ-ಕಾಪುಮಲೆ-ಕುಂದಲ್ಪಾಡಿ-ಕುಂಬಳಚೇರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. 10 ಲಕ್ಷ ರೂ. ವೆಚ್ಚದ ಪೆರಾಜೆ ಗ್ರಾಮ ಪಂಚಾಯಿತಿ ಬಂಗಾರುಕೋಡಿ ರಸ್ತೆ ಯಾಪರೆ ಕುಟುಂಬಸ್ಥರ ರಸ್ತೆ ಹತ್ತಿರ ಕಾಲು ಸೇತುವೆ ಕಾಮಗಾರಿಗೆ ಚಾಲನೆ ಒಟ್ಟು 580 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.









