Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಗಾಂಧಿ ಭವನದಲ್ಲಿ ಮಹಾತ್ಮ ಗಾಂಧೀಜಿ ಗೆ ಗಾನ ನಮನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಗಾಂಧಿ ಭವನದಲ್ಲಿ ಮಹಾತ್ಮ ಗಾಂಧೀಜಿ ಗೆ ಗಾನ ನಮನ*

ಜನವರಿ 31, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK : ಮಡಿಕೇರಿ ತಾಲೂಕು ಜಾನಪದ ಪರಿಷತ್ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್, ಕೊಡಗು ಜಾನಪದ ಪರಿಷತ್ ಮತ್ತು ಕೊಡಗು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಆಯೋಜಿತ ಮಹಾತ್ಮ ಗಾಂಧೀಜಿಗೆ ಗಾನನಮನ ಕಾಯ೯ಕ್ರಮ ನಗರದ ಗಾಂಧಿ ಭವನದಲ್ಲಿ ಅಥ೯ಪೂಣ೯ವಾಗಿ ಜರುಗಿತು.

ಮಡಿಕೇರಿಯ 22 ಗಾಯಕ, ಗಾಯಕಿಯರು ಗಾನನಮನದಲ್ಲಿ ಪಾಲ್ಗೊಂಡು ಮಹಾತ್ಮ ಗಾಂಧೀಜಿಗೆ ಪ್ರಿಯವಾಗಿದ್ದ ದೇಶಭಕ್ತಿಗೀತೆ, ಕೀತ೯ನೆ, ಭಜನೆ, ತತ್ವಪದಗಳನ್ನು ಹಾಡಿದ್ದು, ವಿಶೇಷವಾಗಿತ್ತು.

ಮಡಿಕೇರಿಯ ಶೃತಿ, ಲಯ ತಂಡದ ವೀಣಾ ಹೊಳ್ಳ, ಲಕ್ಷ್ಮಿ ಈಶ್ವರ ಭಟ್, ಮಮತಾಶಾಸ್ತ್ರಿ, ತನುಶ್ರೀ, ಸ್ವಾತಿ ಅರುಣ್, ಸವಿತಾ ಗುರುಪ್ರಸಾದ್, ಆರತಿ, ಸುಧಾ ಎಸ್ ಪ್ರಸಾದ್. ವಿಜಯ ವಿನಾಯಕ ಭಜನಾ ಮಂಡಳಿಯ ಗಾಯಕಿಯರಾದ ಅರವಿಂದ್ ಅಣ್ಣಪ್ಪ, ಮೀರಾ, ಶಾಂತಿ ಅಚ್ಚಯ್ಯ, ಪ್ರೇಮರಾಘವಯ್ಯ, ವಿಜಯಗೋಪಾಲಕೃಷ್ಣ ಭಟ್, ವೇದಾಶೆಟ್ಟಿ, , ಭಕ್ತಿಗೀತೆಗ, ಕೀತ೯ನೆಗಳನ್ನು ಹಾಡಿದರೆ, ಜಿ.,ಚಿದ್ವಿಲಾಸ್, ಸಂಧ್ಯಾ ಚಿದ್ವಿಲಾಸ್, ವಂದನಾ ಪೊನ್ನಪ್ಪ, ಚಿತ್ರಾ ನಂಜಪ್ಪ, ಎ.ಹೇಮಾನಿ , ಮಂಜುಳ ರಾಮಕೃಷ್ಣ ಭಟ್, ದೇಶಭಕ್ತಿ ಗೀತೆಗಳನ್ನು ಹಾಡಿದರು.

ಬಿ ಜಿ. ಅನಂತಶಯನ, ಗೀತಾ ಸಂಪತ್ ಕುಮಾರ್, ಶಾಂತಿ ಅಚ್ಚಯ್ಯ, ಜಯಲಕ್ಷ್ಮಿ ಕೆ, ಚಿತ್ರಾ ಆರ್ಯನ್, ನಾಡು, ನುಡಿ ಸಂಸ್ಕೃತಿ ಬಿಂಬಿಸುವ ಹಾಡು ಹೇಳಿದರು. ಕಗ್ಗದ ಸಾಲಿನ ಮೂಲಕ ಎಸ್.ಐ.ಮುನೀರ್ ಅಹಮ್ಮದ್ ಗಮನಸೆಳೆದರೆ, ಯುವಗಾಯಕ,ಗಾಯಕಿಯರಾದ ಅಮೃತ್ ರಾಜ್, ಅನಿತ್ ರಾಜ್, ಗಾಯತ್ರಿ ಚೆರಿಯಮನೆ, ಸುಮನಾ ಶ್ರೀಹರಿ, ಭಾವಗೀತೆ ಹಾಡಿದರು. . ಪುಟಾಣಿಗಳಾದ ಸುಮೇಧಾ ರಾವ್, ಮಿನುಗು ಎಸ್ ಭಜನೆಯ ಮೂಲಕ ಗಮನ ಸೆಳೆದರು.

ಕಾಯ೯ಕ್ರಮದ ಬಗ್ಗೆ ಮಾಹಿತಿ ನೀಡಿದ ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ, ನಗರದ ಗಾಯಕ, ಗಾಯಕಿಯರನ್ನು ಒಟ್ಟುಗೂಡಿಸಿ ವಿಭಿನ್ನ ರೀತಿಯ ಗಾಯನ ಕಾಯ೯ಕ್ರಮ ಆಯೋಜಿಸುವ ಮೂಲಕ ಹೊಸದ್ದೊಂದು ಕಾಯ೯ಕ್ರಮಕ್ಕೆ ತಾಲೂಕು ಜಾನಪದ ಪರಿಷತ್ ನಾಂದಿ ಹಾಡಿದೆ. ಇಂಥ ಪ್ರಯತ್ನಗಳು ಭವಿಷ್ಯದಲ್ಲಿಯೂ ವಿವಿಧ ಸಂಘಸಂಸ್ಥೆಗಳಿಂದ ಮುಂದುವರೆಯಂತಾಗಬೇಕು ಎಂದು ಆಶಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇ೯ಶಕ ಚಿನ್ನಸ್ವಾಮಿ, ನಗರಸಭಾಧ್ಯಕ್ಷೆ ಅನಿತಾಪೂವಯ್ಯ, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾಯ೯ದಶಿ೯ ರತ್ನಾಕರ್ ರೈ, ಸಹಾಯಕ ಗವನ೯ರ್ ದೇವಣಿರ ತಿಲಕ್, ನಿದೇ೯ಶಕ ಜಿ. ಆರ್.ರವಿಶಂಕರ್, ರೋಟರಿ ವುಡ್ಸ್ ನ ವಲಯ ಸೇನಾನಿ ಸಂಪತ್ ಕುಮಾರ್, ನಿದೇ೯ಶಕಿ ಪದ್ಮಗಿರಿ,ಕೊಡಗು ವಿದ್ಯಾಲಯದ ವ್ಯವಸ್ಥಾಪಕ ರವಿ, ಸವೋ೯ದಯ ಸಮಿತಿ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಪ್ರಮುಖರಾದ ಟಿ.ಪಿ.ರಮೇಶ್, ನವೀನ್ ಅಂಬೆಕಲ್, ಸ್ಕೌಟ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು, ಇನ್ನರ್ ವೀಲ್ ಸದಸ್ಯೆಯರಾದ ಗೌರಿಶಿವಪ್ರಸಾದ್, ಮಲ್ಲಿಗೆ ಪೈ, ಸವಿತಾಭಟ್, ದಸರಾ ಸಾಂಸ್ಕೖತಿಕ ಸಮಿತಿ ಸದಸ್ಯ ಕುಡೆಕಲ್ ಸಂತೋಷ್, ಮಡಿಕೇರಿ ತಾಲೂಕು ಯುವಜಾನಪದ ಬಳಗದ ನಿದೇ೯ಶಕ ಕೌಸರ್, ಕೊಡಗು ಜಾನಪದ ಪರಿಷತ್ ಸದಸ್ಯರು, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಜಾನಪದ ಪರಿಷತ್ ನಿದೇ೯ಶಕಿ ಕೆ.ಜಯಲಕ್ಷ್ಮಿ ನಿರೂಪಿಸಿ, ನಿದೇ೯ಶಕಿ ವೀಣಾಕ್ಷಿ ನಿವ೯ಹಿಸಿದ ಕಾಯ೯ಕ್ರಮದಲ್ಲಿ ಹಿರಿಯ ಕಲಾವಿದ ವಿ.ಟಿ.ಶ್ರೀನಿವಾಸ್ ನಿಧನಕ್ಕೆ ಮೌನಾಚರಣೆ ಮೂಲಕ ಕಲಾಪ್ರೇಮಿಗಳು ಸಂತಾಪ ಸೂಚಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು…

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.