Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬಿಎಸ್‍ಎನ್‍ಎಲ್ ನೆಟ್ ವರ್ಕ್ ಸಮಸ್ಯೆ ಪರಿಹರಿಸಿ : ಗ್ರಾಮಸ್ಥರ ಒತ್ತಾಯ*
ಇತ್ತೀಚಿನ ಸುದ್ದಿಗಳು

*ಬಿಎಸ್‍ಎನ್‍ಎಲ್ ನೆಟ್ ವರ್ಕ್ ಸಮಸ್ಯೆ ಪರಿಹರಿಸಿ : ಗ್ರಾಮಸ್ಥರ ಒತ್ತಾಯ*

January 31, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಚೆಯ್ಯಂಡಾಣೆ ಫೆ.1 : NEWS DESK :  ಗ್ರಾಮೀಣ ಜನರಿಗೆ ವರವಾಗಿದ್ದ ಬಿಎಸ್‌ಎನ್‌ಎಲ್ ದೂರವಾಣಿ ಸಂಸ್ಥೆ ಇದೀಗ ಶಾಪವಾಗಿ ಪರಿಣಮಿಸಿದೆ. ಬಿಎಸ್‌ಎನ್‌ಎಲ್ ಕಚೇರಿಗಳು ನಿರ್ವಹಣೆ ಇಲ್ಲದೆ ನಿರ್ಲಕ್ಷಿಸಲ್ಪಡುತ್ತಿದ್ದು, ಟವರ್‌ಗಳು ಕೂಡ ನಿಷ್ಕ್ರಿಯಗೊಳ್ಳುತ್ತಿವೆ. ಚೆಯ್ಯಂಡಾಣೆಯಲ್ಲಿರುವ ಬಿಎಸ್‌ಎನ್‌ಎಲ್ ಟವರ್ ಇದಕ್ಕೆ ಸಾಕ್ಷಿಯಾಗಿದೆ.

ಇಲ್ಲಿರುವ ಟವರ್ ನಲ್ಲಿ ಜನರೇಟರ್ ಕಾರ್ಯ ಸ್ಥಗಿತಗೊಳಿಸಿ ಹಲವು ದಿನಗಳೇ ಕಳೆದಿದೆ.ಇಲ್ಲಿ ಟವರ್, ಜನರೇಟರ್, ಸಿಬ್ಬಂದಿಗಳು ಎಲ್ಲವೂ ಮೂಕ ಪ್ರೇಕ್ಷಕರಂತೆ ನಿಂತಿವೆ. ಯಾವುದೇ ಸಿಬ್ಬಂದಿಗಳು ಇತ್ತ ತಿರುಗಿಯೂ ನೋಡುತ್ತಿಲ್ಲ. ಸುತ್ತಮುತ್ತಲ ಗ್ರಾಮಸ್ಥರ ದೂರವಾಣಿ ಕಾರ್ಯನಿರ್ವಹಿಸದೆ ತಿಂಗಳುಗಳೇ ಕಳೆದಿದೆ. ಮೊಬೈಲ್ ಗಳಂತೂ ನೆಟ್ ವರ್ಕ್ ಸಿಗದೆ ನಿಷ್ಕ್ರಿಯವಾಗುತ್ತಿವೆ.

ಜನೋಪಕಾರಿ ಸಂಸ್ಥೆಯಾಗಿದ್ದ ಬಿಎಸ್‌ಎನ್‌ಎಲ್ ಈ ದುಸ್ಥಿತಿಗೆ ಬಂದು ತಲುಪಿರುವುದು ವಿಷಾದಕರವೆಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚೆಯ್ಯಂಡಾಣೆಯಲ್ಲಿ ಬಿಎಸ್‌ಎನ್‌ಎಲ್ ಕಚೇರಿ ಇಲ್ಲ, ಟವರ್ ನ ನೆಟ್ ವರ್ಕ್ ಮೇಲೆ ಅವಲಂಬಿತರಾಗಿದ್ದ ಸುತ್ತಮುತ್ತಲಿನ ಜನ ಇದೀಗ ಯಾವುದೇ ಸಂಪರ್ಕವಿಲ್ಲದೆ ಗೊಂದಲಕ್ಕೆ ಸಿಲುಕಿದ್ದಾರೆ. ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಂಡು ಬಿಎಸ್‌ಎನ್‌ಎಲ್ ವ್ಯವಸ್ಥೆಯನ್ನು ಸುಗಮಗೊಳಿಸಬೇಕೆಂದು ಗ್ರಾಮಸ್ಥರಾದ ಬೆಳಿಯಂಡ್ರ ಸುನಿಲ್, ಮುಂಡಿಯೋಳಂಡ ಶರಣು ದೇವಯ್ಯ, ಕುಟ್ಟನ ಶೀತಾರಾಮ್, ಬಾಚಮಂಡ ಲೋಕೇಶ್ ಒತ್ತಾಯಿಸಿದ್ದಾರೆ.
ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ಜಿಲ್ಲೆಯ ಮುಖ್ಯ ಬಿ ಎಸ್ ಎನ್ ಎಲ್ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

ವರದಿ : ಅಶ್ರಫ್ 

Share. Facebook Twitter Pinterest LinkedIn Tumblr Email WhatsApp
Previous Article*ಗೃಹರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ*
Next Article *ಗಣಿತ ಪ್ರತಿಭಾನ್ವೇಷಣೆ ಪರೀಕ್ಷೆ : ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ*

Website design development company services in Mangalore

Forex Trading Teacher in India

Related Posts

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

ಕೊಡಗಿನ ಮಳೆಬೆಳೆಗಳ ವರದಾತ, ಭಕ್ತರ ರಕ್ಷಕ, ಭವರೋಗ ನಿವಾರಕನೆಂದೇ ಖ್ಯಾತಿವೆತ್ತ ಪಾಡಿ ಶ್ರೀ ಇಗ್ಗುತಪ್ಪ ದೇವರ *ಕುಂಬ್ಯಾರ್ ಕಲಾಡ್ಚ ವಾರ್ಷಿಕೋತ್ಸವವು*…

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.