ಮಡಿಕೇರಿ ಫೆ.1 : ಪ್ರಸಕ್ತ (2023-24) ಸಾಲಿನ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
18 ವರ್ಷ ತುಂಬಿದ ಪಟ್ಟಣ/ಗ್ರಾಮಾಂತರ ಪ್ರದೇಶದ ಅರ್ಹ ಅಭ್ಯರ್ಥಿಗಳು www.kvic.org.in (pmegp online application) ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ಇವರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ: 08272-228746 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*