Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬ್ರಹ್ಮಕುಮಾರೀಸ್ ಮಡಿಕೇರಿ ಶಾಖೆಯಿಂದ ರಾಜಯೋಗದ ತರಬೇತಿ ಕಾರ್ಯಕ್ರಮ
ಇತ್ತೀಚಿನ ಸುದ್ದಿಗಳು

*ಬ್ರಹ್ಮಕುಮಾರೀಸ್ ಮಡಿಕೇರಿ ಶಾಖೆಯಿಂದ ರಾಜಯೋಗದ ತರಬೇತಿ ಕಾರ್ಯಕ್ರಮ

February 2, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.2 NEWS DESK :  ಬ್ರಹ್ಮಕುಮಾರೀಸ್ ಮಡಿಕೇರಿ ಶಾಖೆಯ ವತಿಯಿಂದ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಕಂಪನಿಯ ರಾಜ್ಯಮಟ್ಟದ ವ್ಯವಸ್ಥಾಪಕರುಗಳಿಗಾಗಿ ಮೂರು ದಿನಗಳ ತರಬೇತಿ ಕಾರ್ಯಕ್ರಮ ನಡೆಯಿತು.

ಹೋಟೆಲ್ ಕೂರ್ಗ್ ಮ್ಯಾರಿಯಟ್ ನಲ್ಲಿ ನಡೆದ ತರಬೇತಿ ಶಿಬಿರದಲ್ಲಿ ಬ್ರಹ್ಮಾಕುಮಾರಿ ಧನಲಕ್ಷ್ಮಿ ಅಕ್ಕನವರು ಮೂರು ದಿನಗಳು ಬೆಳಗ್ಗೆ 7 ರಿಂದ 8 ರವರೆಗೆ ಮನೋಬಲದ ವೃದ್ದಿಗೆ ರಾಜಯೋಗದ ತರಬೇತಿಯನ್ನು ನೀಡಿದರು.

ಸಹೋದರಿ ಧರಣಿ  ಶಾರೀರಿಕ ಯೋಗಾಸನ ಮಾಡಿಸಿದರು. ಯೋಗದ ಅನುಭೂತಿಯಲ್ಲಿ ಸಹೋದರಿ ಬಿ.ಕೆ.ಹರಿಣಾಕ್ಷಿ  ಭಾಗವಹಿಸಿದ್ದರು.

ಇಂದಿನ ಒತ್ತಡದ ಬದುಕಿನಲ್ಲಿ ಪರಿವಾರ ಹಾಗೂ ವ್ಯವಹಾರಗಳ ಸಮತೋಲನೆಗೆ ಧ್ಯಾನ ಬಹಳ ಸಹಾಯಕ. ತಮ್ಮಲ್ಲಿ ಸುಪ್ತವಾಗಿರುವ ಆತ್ಮಶಕ್ತಿಯನ್ನು ಜಾಗೃತ ಮಾಡಿಕೊಳ್ಳುವ ವಿಧಾನವೇ ರಾಜಯೋಗ. ಈ ಕಾರ್ಯಕ್ರಮ ಕಂಪನಿಯ ವ್ಯವಸ್ಥಾಪಕರುಗಳಿಗೆ ಅಪಾರ ಲಾಭದಾಯಕವಾಯಿತು ಎಂದರು.

Share. Facebook Twitter Pinterest LinkedIn Tumblr Email WhatsApp
Previous Article*ಫೆ.2 ರಂದು ಮಡಿಕೇರಿ ಶಾಸಕರು ಮಡಿಕೇರಿಯಲ್ಲಿ ಸಿಗಲಿದ್ದಾರೆ*
Next Article *ದಿ.ಬಿ.ಎಸ್.ಗೋಪಾಲಕೃಷ್ಣ ದತ್ತಿ ಕಾರ್ಯಕ್ರಮ : ಜಿಲ್ಲಾ ಮಟ್ಟದ ಮುಕ್ತ ಕಥಾ ಸ್ಪರ್ಧೆ*

Related Posts

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ…

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.