Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವನ್ಯಜೀವಿ ವಸ್ತುಗಳ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಾಜಿ ಸಚಿವ ಅಪ್ಪಚ್ಚು ರಂಜನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವನ್ಯಜೀವಿ ವಸ್ತುಗಳ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಾಜಿ ಸಚಿವ ಅಪ್ಪಚ್ಚು ರಂಜನ್*

ಫೆಬ್ರವರಿ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.1 NEWS DESK :  ಕೊಡಗು ಜಿಲ್ಲೆಯಲ್ಲಿನ ಸಂಸ್ಕೃತಿ ಉಳಿಸುವ ದೃಷ್ಟಿಯಿಂದ ಪೂರ್ವಜರು ಉಳಿಸಿ ಪೂಜೆಗೆ ಬಳಸುವ ಕಾಡು ಪ್ರಾಣಿಗಳ ವಸ್ತುಗಳನ್ನು ಇಟ್ಟುಕೊಳ್ಳಲು ಅವಕಾಶ ಕಲ್ಪಿಸುವಂತೆ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಜಿಲ್ಲೆಯ ಜನರು ಪ್ರಮುಖವಾಗಿ ರೈತರು ಮತ್ತು ಬೆಳೆಗಾರರು ಕಾಯಿದೆಯ ಅಸ್ತಿತ್ವಕ್ಕೆ ಮುಂಚೆಯೇ ಕಾಡುಪ್ರಾಣಿಗಳ ವಸ್ತುಗಳನ್ನು ತಮ್ಮಲ್ಲಿ ಸಂರಕ್ಷಿಸಿ ಇಟ್ಟುಕೊಂಡಿದ್ದಾರೆ ಮತ್ತು ಪೀಳಿಗೆಗೆ ರವಾನಿಸಿದ್ದಾರೆ. ಇವುಗಳಲ್ಲಿ ಹೆಚ್ಚಿನವು ಸ್ವಾತಂತ್ರ್ಯ ಪೂರ್ವದಲ್ಲಿ ಸಂಗ್ರಹಿಸಿದವು. ಆಗಿನ ಕಾಲದಲ್ಲಿ ಕಾಡು ಪ್ರಾಣಿಗಳಿಂದ ತಮ್ಮನ್ನು ಸಂರಕ್ಷಿಸಿಕೊಳ್ಳಲು ಬೇಟೆಯಾಡುವ ಅನಿವಾರ್ಯತೆ ಇತ್ತು. ಅಲ್ಲದೆ ಆಗಿನ ಬ್ರಿಟಿಷ್ ಬೆಳಗಾರರಿಗೆ ಬೇಟೆಯಾಡುವುದು ಒಂದು ಹವ್ಯಾಸವಾಗಿತ್ತು. ಹಾಗಾಗಿ ಈ ವನ್ಯಜೀವಿಗಳ ವಸ್ತುಗಳನ್ನು ಪರಂಪರೆಯ ಗುರುತಾಗಿ ಇರಿಸಲಾಗಿದೆ. ಮತ್ತು ಪಿತ್ರಾರ್ಜಿತವಾಗಿ ಪೀಳಿಗೆಗೆ ರವಾನಿಸಲಾಗಿದೆ. ಪ್ರಸ್ತುತ ಪೀಳಿಗೆಯು ಅದರ ಮೇಲೆ ಭಾವನಾತ್ಮಕ ಬಾಂಧವ್ಯವನ್ನು ಹೊಂದಿದೆ ಮತ್ತು ಇದನ್ನು ಕುಟುಂಬದ ಚರಾಸ್ತಿ ಎಂದು ಪರಿಗಣಿಸಲಾಗಿದೆ ಎಂದಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಜಿಂಕೆಯ ಕೊಂಬುಗಳನ್ನು ಹಾಗೂ ಕೆಲವು ಕಾಡು ಪ್ರಾಣಿಯ ವಸ್ತುಗಳನ್ನು ದೇವರ ಪೂಜೆಗೆ ಬಳಸಿ, ನಂತರ ಅದನ್ನು ಹೊತ್ತು ಕುಣಿಯುವ ಪದ್ಧತಿ (ಜಿಂಕೆಯ ಕೊಂಬುಗಳನ್ನು) ತಲತಲಾಂತರಗಳಿಂದ ನಡೆದು ಬಂದಿದೆ. ಇದು ಒಂದು ನಮ್ಮ ಸಂಸ್ಕೃತೀಯ ಸಂಕೇತವಾಗಿದ್ದು, ಈ ಉದ್ದೇಶದಿಂದ ನಮ್ಮ ಹಿರಿಯರು ಇಂತಹ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದು, ಅದನ್ನು ಮುಂದಿನ ಪೀಳಿಗೆಯವರು ಜೋಪಾನವಾಗಿ ರಕ್ಷಿಸಿಕೊಂಡು ಬಂದಿದ್ದಾರೆ. ಅದೇ ರೀತಿ ಅವರ ಆಚಾರ ವಿಚಾರದಂತೆ ದೈವಿಸ್ವರೂಪದಲ್ಲಿ ಈ ವಸ್ತುಗಳನ್ನು ಪೂಜಿಸಿಕೊಂಡು ತಮ್ಮ ಸಂಸ್ಕೃತೀಯ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿದ್ದಾರೆ ಎಂದರು.

ಕಾಡು ಪ್ರಾಣಿಗಳ ಹತ್ಯೆ ವಿರುದ್ದ ಅರಣ್ಯ ಇಲಾಖೆಯು ವನ್ಯಜೀವಿ ನಿಯಮವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುತ್ತಿದೆ ಎಂಬುದರಲ್ಲಿ ಸಂಶಯವಿಲ್ಲ ಮತ್ತು ಜನರು ಬಹಳ ಹಿಂದೆಯೇ ಕಾಡುಪ್ರಾಣಿಗಳ ವಸ್ತುಗಳನ್ನು ಸಂಗ್ರಹಿಸುವುದನ್ನು ಸಹ ನಿಲ್ಲಿಸಿದ್ದಾರೆ. ಅವರ ವಶದಲ್ಲಿ ಉಳಿದಿರುವ ವಸ್ತುಗಳು ಪಿತ್ರಾರ್ಜಿತ ಚರಾಸ್ತಿಗಳಾಗಿ, ದೈವಿ ಸ್ವರೂಪವಾಗಿ ಕಾಣುತ್ತಿರುವ ಈ ವಸ್ತುಗಳನ್ನು ನಮಗೆ ಮುಂದಿನ ಪೀಳಿಗೆಗೆ ಉಳಿಸುವ ದೃಷ್ಟಿಯಿಂದ, ನಾವು ಪ್ರಕೃತಿಯೇ ದೇವರೆಂದು ಪೂಜಿಸುವ ಕೊಡಗು ಜಿಲ್ಲೆಯ ಸಂಸ್ಕೃತಿ ಆಚಾರ ವಿಚಾರ ಉಳಿಸುವ ದೃಷ್ಟಿಯಿಂದ ನಮ್ಮ ಹಿರಿಯರು ಉಳಿಸಿಕೊಟ್ಟಿದ್ದ, ಕಾಡುಪ್ರಾಣಿಗಳ ವಸ್ತುಗಳನ್ನು ಹಾಗೆಯೇ ಮುಂದುವರೆಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಮೂಲಕ ಕೊಡಗು ಜಿಲ್ಲೆಯ ಜನರ ಭಾವನೆಗಳಿಗೆ ಯಾವುದೇ ದಕ್ಕೆಯಾಗದಂತೆ, ಇಲ್ಲಿನ ಸಂಸ್ಕೃತಿ ಉಳಿಸಿ ಬೆಳೆಸುವ ದೃಷ್ಟಿಯಿಂದ ತಾವುಗಳು ಪೂರ್ವಜರು ಸಂಗ್ರಹಿಸಿದ ವಸ್ತುಗಳನ್ನು ಇಟ್ಟುಕೊಳ್ಳಲು ಅವಕಾಶ ಕಲ್ಪಿಸುವಂತೆ ಅಪ್ಪಚ್ಚು ರಂಜನ್ ಮನವಿ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು…

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.