Share Facebook Twitter LinkedIn Pinterest WhatsApp Email ಬೆಂಗಳೂರು ಫೆ.2 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಪುಷ್ಪ ನಮನ ಸಲ್ಲಿಸಿದರು.