Facebook Twitter WhatsApp Email Telegram Copy Link ಮಡಿಕೇರಿ ಫೆ.2 : 10 ವರ್ಷಗಳಲ್ಲಿ ಕಾರ್ಯಗತ ಮಾಡಿರುವ ಪ್ರಮುಖ ಯೋಜನೆಗಳ “ರಿಪೋರ್ಟ್ ಕಾರ್ಡ್” ಅನ್ನು ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕರು ಹಾಗೂ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಪ್ರಭಾರಿ ಡಾ.ಅಶ್ವತ್ಥ್ ನಾರಾಯಣ್ ಅವರಿಗೆ ಹಸ್ತಾಂತರಿಸಿದರು.
*ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*ಏಪ್ರಿಲ್ 17, 2026