ಮಡಿಕೇರಿ ಫೆ.4 NEWS DESK : ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ ಎಸ್ ಎಫ್) ಆಶ್ರಯದಲ್ಲಿ ಇತ್ತೀಚೆಗೆ ನೆಲ್ಲಿಹುದಿಕೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಸಾಹಿತ್ಯೋತ್ಸವದಲ್ಲಿ ಪಾಲಿಬೆಟ್ಟ ಮುಹಿಮ್ಮಾತುದ್ದೀನ್ ಅರಬಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಆದಿಲ್ ಬಿ.ಎ. ರಸ ಪ್ರಶ್ನೆ ವಿಭಾಗದಲ್ಲಿ ವಿಜೇತನಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಪಾಲಿಬೆಟ್ಟದ ಲೂರ್ಡ್ಸ್ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿರುವ ಆದಿಲ್, ಈ ತಿಂಗಳ ತಾ. 9 ರಿಂದ 11ರವರೆಗೆ ಉತ್ತರ ಕರ್ನಾಟಕದ ಭಟ್ಕಳದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಾಹಿತ್ಯೋತ್ಸವ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾನೆ. ಪ್ರತಿಭಾವಂತವಿದ್ಯಾರ್ಥಿಯಾಗಿರುವ ಆದಿಲ್ ಪಾಲಿಬೆಟ್ಟದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯು.ಕೆ. ಅಶ್ರಫ್ ಹಾಗೂ ಅತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಲೀನಾ ದಂಪತಿಗಳ ಪುತ್ರ.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*