ಮಡಿಕೇರಿ ಜ.5 NEWS DESK : ಗೋಣಿಕೊಪ್ಪ ನಾಟ್ಯ ಮಯೂರಿ ನೃತ್ಯ ಸಂಸ್ಥೆಯಿಂದ ಕೊಡಗಿನ ಸಮಾಜ ಸೇವಕ ಕರವೇ ಪ್ರಾನ್ಸಿಸ್ ಡಿಸೋಜ ಅವರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದುಷಿ ಪ್ರೇಮಾಂಜಲಿ ಹಾಗೂ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.







