ಮಡಿಕೇರಿ ಫೆ.7 : ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ “ಚಲೋ ದಿಲ್ಲಿ ” ನ್ಯಾಯಕ್ಕಾಗಿ ಧರಣಿ ಸತ್ಯಾಗ್ರಹದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡಿದ್ದರು.
*ಅಪ್ಪಂಗಳ ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆಯಲ್ಲಿ ಬೆಳೆಗಾರರಿಗೆ ಕಾಳುಮೆಣಸಿನ ತರಬೇತಿ ಕಾರ್ಯಕ್ರಮ*November 28, 2024