ಮಡಿಕೇರಿ ಫೆ.8 NEWS DESK : ಮಡಿಕೇರಿಯ ರಾಜರಾಜೇಶ್ವರಿ ನಗರ ನಿವಾಸಿ ಧರ್ಮಪ್ಪ ಅವರ ಪತ್ನಿ ಯಶೋಧ ಇಂದು ಮುಂಜಾನೆ ನಿಧನರಾಗಿದ್ದಾರೆ.
ಇವರ ಅಂತ್ಯಕ್ರಿಯೆಯನ್ನು ವೀರಶೈವ ಸಮುದಾಯದ ರುದ್ರಭೂಮಿಯಲ್ಲಿ ಸಂಜೆ 4 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೃತರು ಪುತ್ರರಾದ ಸತೀಶ್ ಕುಮಾರ್, ಭರತ್ ಕುಮಾರ್ ಸೇರಿದಂತೆ ಬಂಧುಮಿತ್ರರನ್ನು ಅಗಲಿದ್ದಾರೆ.






