ಮಡಿಕೇರಿ ಫೆ.8 NEWS DESK : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯು ಫೆ.15 ರಂದು ಸಂಜೆ 4.30 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ತಿಳಿಸಿದ್ದಾರೆ.









