ವಿರಾಜಪೇಟೆ ಫೆ.8 NEWS DESK : ವಿರಾಜಪೇಟೆಯ ಸೆಸ್ಕ್ ಉಪವಿಭಾಗದಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಸಹಾಯಕ ಅಭಿಯಂತರ ಶಿವನ ಗೌಡ ಪಾಟೀಲ್ ಅವರಿಗೆ ವಿರಾಜಪೇಟೆ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಈ ಸಂದರ್ಭ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸೇರಿದಂತೆ ಕಾರ್ಯಪಾಲಕ ಅಭಿಯಂತರ ಸುರೇಶ್, ಕಿರಿಯ ಅಭಿಯಂತರ ರಮೇಶ್ ಹಾಜರಿದ್ದರು.









