ಮಡಿಕೇರಿ ಫೆ.9 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 14 ಗ್ರಾಮ ಪಂಚಾಯತ್ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ’/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಡಿಕೇರಿಯ ಹೊಸ್ಕೇರಿ, ಹಾಕತ್ತೂರು ಮತ್ತು ಕರಿಕೆ, ಪೊನ್ನಂಪೇಟೆಯ ನಿಟ್ಟೂರು, ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು ಮತ್ತು ನಾಲ್ಕೇರಿ, ಸೋಮವಾರಪೇಟೆಯ ಬೆಟ್ಟದಳ್ಳಿ ಮತ್ತು ಗರ್ವಾಲೆ, ವಿರಾಜಪೇಟೆಯ ಕಾಕೋಟು ಪರಂಬು, ಬೆಟೋಳಿ ಮತ್ತು ಅಮ್ಮತ್ತಿ.
ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 9148712473, ಇ-ಮೇಲ್ ಐಡಿ care@blsinternational.net ಜಿಲ್ಲಾಧಿಕಾರಿಗಳ ಕಚೇರಿ ಸಮಾಲೋಚಕರು 9611657344/ 9900385301 ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ತಿಳಿಸಿದ್ದಾರೆ.
Breaking News
- *ತಲಕಾವೇರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಮರಗೋಡಿನಲ್ಲಿ ಗೌಡ ಕುಟುಂಬಗಳ ಟೆನ್ನಿಸ್ ಬಾಲ್ ಕ್ರಿಕೆಟ್*
- *ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ : ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ : ಭಾಗಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ತ್ರಿವೇಣಿ ಸಂಗಮ ಮತ್ತು ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಭೇಟಿ*
- *ಸೋಮವಾರಪೇಟೆ : ಚೇಂಬರ್ ಆಫ್ ಕಾಮರ್ಸ್ನ ಸದಸ್ಯರಿಗೆ ಸನ್ಮಾನ*
- *ಕೊಡಗಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ*
- *ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿ.ಬಿ.ಸೋಮಯ್ಯ ಆಯ್ಕೆ*
- *ಕೇಂದ್ರ ಬಜೆಟ್ : ಮುಖ್ಯಮಂತ್ರಿಗಳಿಂದ ಬೇಡಿಕೆ ಸಲ್ಲಿಕೆ*
- *ಮಡಿಕೇರಿಯಲ್ಲಿ ಗೀತ ನಮನದ ಮೂಲಕ ಗಾಂಧೀಜಿ ಸ್ಮರಣೆ*
- *ಆತ್ಮಹತ್ಯೆ ಬೇಡ : ಸರ್ಕಾರ ನಿಮ್ಮ ಜೊತೆಗಿದೆ : ಕಂಪ್ಲೇಂಟ್ ಕೊಡಿ : ಸಿಎಂ ಸಿದ್ದರಾಮಯ್ಯ ಕರೆ*