Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*
  • *ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*
  • *ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*
  • *ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*
  • *ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*
  • *ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ*

ಫೆಬ್ರವರಿ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.9 NEWS DESK : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇಮಕಾತಿಯಲ್ಲಿ ಬಿ.ಎಸ್ಸಿ ಅರಣ್ಯ ಶಾಸ್ತç ಪದವಿಯನ್ನೆ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಕರ್ನಾಟಕ ಅರಣ್ಯಾ ಪದವೀಧರರು ಮತ್ತು ವಿದ್ಯಾರ್ಥಿಗಳ ಸಂಘ ಒತ್ತಾಯಿಸಿದೆ.
ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಟಿ.ಎಮ್.ವಿಜಯ ಭಾಸ್ಕರ್ ಅವರು ಸಲ್ಲಿಸಿರುವ 6ನೇಯ ಆಡಳಿತ ಸುಧಾರಣೆ ವರದಿಯ ಅಧ್ಯಾಯ 4ರ ಅಧಿಸೂಚನೆ ಸಂಖ್ಯೆ 81ನ್ನು ಕೈಬಿಡುವಂತೆ ಒತ್ತಾಯಿಸಿದರು.
ವೃತ್ತಿಪರ (ಅರಣ್ಯಶಾಸ್ತ್ರ) ಪದವೀಧರರ ಸಾಮರ್ಥ್ಯ ಮತ್ತು ಅಗತ್ಯವನ್ನು ಅರಿತುಕೊಂಡ ಕರ್ನಾಟಕ ಸರ್ಕಾರವು 2003ರಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇಕಡ 50 ರಷ್ಟು ಮೀಸಲಾತಿ ಒದಗಿಸಿತು ಮತ್ತು ಅದನ್ನು 2012 ರಲ್ಲಿ ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇಕಡ 75 ರಷ್ಟು ಹೆಚ್ಚಿಸಲಾಯಿತು. ಕರ್ನಾಟಕ ಅರಣ್ಯ ಇಲಾಖೆಯ ಸೇವೆಗಳ (ನೇಮಕಾತಿ) ತಿದ್ದುಪಡಿ ನಿಯಮಗಳ ಅಡಿಯಲ್ಲಿ, 2018 ರಲ್ಲಿ ಪ್ರಸ್ತಾಪಿಸಲಾದ ಹೊಸ ಕರಡು ನಿಯಮಗಳು, ಬಿ.ಎಸ್ಸಿ ಅರಣ್ಯ ಶಾಸ್ತç ಪದವೀಧರರಿಗೆ ವಲಯ ಅರಣ್ಯ ಅಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಮೊದಲೇ ಶೇಕಡ 75 ರಷ್ಟಿದ್ದ ಮೀಸಲಾತಿಯನ್ನು ಶೇ.50ಕ್ಕೆ ಕಡಿಮೆಗೊಳಿಸಿರುತ್ತದೆ.
ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವೀಧರರನ್ನೇ ನೇರ ನೇಮಕಾತಿ ಮಾಡುವುದರ ಮೂಲಕ (ಅರಣ್ಯಶಾಸ್ತ್ರ)ದಲ್ಲಿ ವಿಷೇಶ ಪರಿಣತಿ ಹೊಂದಿರುವ ಪದವೀಧರರ ಜ್ಞಾನ ಮತ್ತು ಅನುಭವವನ್ನು ರಚನಾತ್ಮಕವಾಗಿ ಬಳಸಿಕೊಳ್ಳಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ಪದವೀಧರರನ್ನ ತಮ್ಮ ತಮ್ಮ ಇಲಾಖೆಗಳಲ್ಲಿನ ಹುದ್ದೆಗಳಗೆ ನೇಮಿಸುತ್ತಿವೆ. ಆದರೆ ಬಿ.ಎಸ್ಸಿ (ಅರಣ್ಯಶಾಸ್ತ್ರ) ಪದವೀಧರರನ್ನು ಅರಣ್ಯ ಇಲಾಖೆಯು ತನ್ನ ಹುದ್ದೆಗಳಿಗೆ ಶೇ.100ರಷ್ಟನ್ನು ಪರಿಗಣಿಸುತ್ತಿಲ್ಲ. DYRFO ಹುದ್ದೆಗಳಿಗೆ ಹಾಲಿ ಇರುವ ನೇರ ನೇಮಕಾತಿಯನ್ನು ರದ್ದು ಗೊಳಿಸಿದರೆ ಬಿ.ಎಸ್ಸಿ (ಅರಣ್ಯಶಾಸ್ತ್ರ) ಮತ್ತು ಇತರೆ ವಿಜ್ಞಾನ ಪದವೀಧರರಿಗೆ ಅನ್ಯಾಯವಾಗುತ್ತದೆ.
ಈ ಎಲ್ಲಾ ಕಾರಣಗಳ ಹಿನ್ನೆಲೆಯಲ್ಲಿ ವಿಜಯ ಭಾಸ್ಕರ್ ಅವರು ಸಲ್ಲಿಸಿದ ವರದಿಯ ಅಧ್ಯಾಯ ನಾಲ್ಕರ ಕ್ರಮ ಸಂಖ್ಯೆ 81 ನ್ನು ಕೈಬಿಡುವಂತೆ ಒತ್ತಾಯಿಸುತ್ತಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದರು.
ಅರಣ್ಯ ವಿದ್ಯಾಲಯದ ವಿದ್ಯಾರ್ಥಿಗಳಾದ ನವನೀತ್, ಆಕಾಶ್, ಆನಂದ್, ಮನೋಜ್, ಚೇತನ್ ಮತ್ತಿತರ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.21 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆಯು ಶನಿವಾರ ನಗರದ ಪತ್ರಿಕಾಭವನದಲ್ಲಿ…

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*

ಏಪ್ರಿಲ್ 21, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*

ಏಪ್ರಿಲ್ 21, 2026

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*

ಏಪ್ರಿಲ್ 21, 2026

*ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ವಾರ್ಷಿಕ ಪ್ರತಿಷ್ಠಾ ದಿನಾಚರಣೆ : ನೂತನವಾಗಿ ನವಗ್ರಹ ಪ್ರತಿಷ್ಠಾಪನೆ*

ಏಪ್ರಿಲ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.