ಮಡಿಕೇರಿ ಫೆ.10 NEWS DESK : ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಬಾಲಕಾರ್ಮಿಕ ಪದ್ಧತಿ ದುಷ್ಪರಿಣಾಮ ಹಾಗೂ ಶಿಕ್ಷಣದ ಮಹತ್ವ ಕುರಿತು ಕಾರ್ಮಿಕ ಇಲಾಖೆ ವತಿಯಿಂದ ಬೀದಿನಾಟಕ ಏರ್ಪಡಿಸಲು ಉದ್ದೇಶಿಸಲಾಗಿದ್ದು, ಆ ದಿಸೆಯಲ್ಲಿ ಬೀದಿನಾಟಕ ಕಲಾತಂಡಗಳಿಂದ ದರಪಟ್ಟಿ ಆಹ್ವಾನಿಸಲಾಗಿದೆ.
ದರಪಟ್ಟಿ ಸಲ್ಲಿಸಲು ಫೆಬ್ರವರಿ, 14 ಕಡೆ ದಿನವಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ತಿಳಿಸಿದ್ದಾರೆ.









