Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*
  • *ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*
  • *ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆರಿಯಪರ೦ಬು ಉರೂಸ್ ಗೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆರಿಯಪರ೦ಬು ಉರೂಸ್ ಗೆ ಚಾಲನೆ*

ಫೆಬ್ರವರಿ 10, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಫೆ.10 : ಚೆರಿಯ ಪರಂಬುವಿನಲ್ಲಿ ಅಂತಿಮ ವಿಶ್ರಾಂತಿ ಪಡೆಯುತ್ತಿರುವ ಪವಾಡ ಪುರುಷರ ಹೆಸರಿನಲ್ಲಿ ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಚೆರಿಯಪರ೦ಬು ಉರೂಸ್ ಸಮಾರಂಭಕ್ಕೆ ಚಾಲನೆ ದೊರೆಯಿತು.
ಜುಮ ನಮಾಜ್ ಬಳಿಕ ದರ್ಗಾ ತೆರಳಿದ ಕೊಡಗಿನ ಖಾಝಿ ಅಬ್ದುಲ್ಲಾ ಫೈಝಿ ನೂತನವಾಗಿ ದರ್ಗಾ ಆವರಣದಲ್ಲಿ ಅಳವಡಿಸಲಾದ ಇಂಟರ್‍ಲಾಕ್ ಅನ್ನು ಲೋಕಾರ್ಪಣೆಗೊಳಿಸಿದರು.
ಬಳಿಕ ವಿಶೇಷ ಪ್ರಾರ್ಥನೆ ಸಲ್ಲಿಸಿ, ರಿಫಾಹಿಯ ದಫ್ ಸಮಿತಿಯ ದಫ್ ಪ್ರದರ್ಶನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಮಾಯತ್ ಆಡಳಿತ ಮಂಡಳಿ ಅಧ್ಯಕ್ಷ ಪರವಂಡ ಜುಬೇರ್ ಧ್ವಜಾರೋಹಣ ನೆರವೇರಿಸಿದರು.
ಜಮಾಯತ್ ಕಾರ್ಯದರ್ಶಿ ಪರವ0ಡ ಸಿರಾಜ್ ಮಾತನಾಡಿ, ಭಕ್ತಾದಿಗಳು ಅಧಿಕ ಸಂಖ್ಯಾತ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕಾಗಿ ಕೋರಿಕೊಂಡರು.
ಇಂದು ಸಂಜೆ 7 ಗಂಟೆಗೆ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್.ಪೊನ್ನಣ್ಣ, ಡಾ. ಮಂತರ್ ಗೌಡ, ಅರೆಮೇರಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ನಾಪೋಕ್ಲು ಸೆಂಟ್ ಮೇರಿ ಚರ್ಚ್ ಫಾದರ್ ಜ್ಞಾನ ಪ್ರಕಾಶ್ ಸೇರಿದಂತೆ ವಿವಿಧ ಧಾರ್ಮಿಕ ಪಂಡಿತರು ಪಾಲ್ಗೊಳ್ಳಲಿದ್ದಾರೆ. ಫೆ.12 ಸೋಮವಾರ ಮಧ್ಯಾಹ್ನ 2ಗಂಟೆಗೆ ಬುರ್ದಾ ಮಜ್ಲಿಸ್ ಸಂಜೆ 4 ಗಂಟೆಗೆ ಮೌಲೂದ್ ಪಾರಾಯಣ ಹಾಗೂ ಸರ್ವಧರ್ಮೀಯರಿಗೆ ಅನ್ನದಾನ ಕಾರ್ಯಕ್ರಮ ನೆರವೇರಲಿದೆ.
ಈ ಸಂದರ್ಭ ಜಮಾಯತ್ ಉಪಾಧ್ಯಕ್ಷ ಪಿ.ಎ.ಹಾರಿಸ್, ಸಹ ಕಾರ್ಯದರ್ಶಿ ಕೆ.ಎ.ಮಾಹಿನ್,ಖಜಾಂಚಿ ಪಿ. ಎ. ಬಶೀರ್, ಕಕ್ಕುಂದಕಾಡು ಲಕ್ಷ್ಮಿ ವೆಂಕಟೇಶ್ವರ ದೇವಾಲಯದ ಅಧ್ಯಕ್ಷ ಟಿ.ಎಸ್.ಮಂಜಯ್ಯ, ಚೆರಿಯಪರಂಬು ಸರ್ಕಾರಿ ಶಾಲೆಯ ಶಿಕ್ಷಕ ಸುಕುಮಾರ್, ನಾಪೋಕ್ಲು ಜಮಾಯತ್ ಅಧ್ಯಕ್ಷ ಅಬ್ದುಲ್ ರಹ್ಮಾನ್, ಚೆರಿಯಪರಂಬು ಮಸೀದಿಯ ಖತೀಬರಾದ ಹಂಝ ರಹ್ಮಾನಿ, ಕಲ್ಲುಮೊಟ್ಟೆ ಮಸೀದಿಯ ಖತೀಬರಾದ ರಹೂಫ್ ಸಖಾಫಿ ಪ್ರಮುಖರು ಪಾಲ್ಗೊಂಡಿದ್ದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಆ.28 : ಮುಂಬರಲಿರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ…

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.