ಮಡಿಕೇರಿ ಫೆ.10 NEWS DESK : ಪ್ರೊ ವಿ.ಬಿ.ಕೌಟಿನೋ ಅವರ ಸ್ಮರಣಾರ್ಥ ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ ವತಿಯಿಂದ ಸೆಮಿನಾರ್ ಹಾಲ್ ಉದ್ಘಾಟನೆಯ ಸಮಾರಂಭದಲ್ಲಿ ಮುಖಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.









