ಮಡಿಕೇರಿ ಫೆ.12 : ಸಂಸದ ಪ್ರತಾಪ್ ಸಿಂಹ 10 ವರ್ಷಗಳಲ್ಲಿ ತಂದಿರುವ ಹಾಗೂ ಕಾರ್ಯಗತ ಮಾಡಿರುವ ಪ್ರಮುಖ ಯೋಜನೆಗಳ “ರಿಪೋರ್ಟ್ ಕಾರ್ಡ್” ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭ ಸಂದರ್ಭದಲ್ಲಿ ಆರ್. ಅಶೋಕ್ ಮತ್ತು ನಗರಾಧ್ಯಕ್ಷ ಎಲ್.ನಾಗೇಂದ್ರ ಉಪಸ್ಥಿತರಿದ್ದರು.